Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:54 - ಪರಿಶುದ್ದ ಬೈಬಲ್‌

54 ಹುಮ್ಟಾ ಹೆಬ್ರೋನ್ ಎಂಬ ಕಿರ್ಯತರ್ಬ ಮತ್ತು ಚೀಯೋರ್ ಎಂಬ ಒಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಹುಮ್ಟಾ, ಹೆಬ್ರೋನೆಂಬ ಕಿರ್ಯತ್ ಅರ್ಬ, ಚೀಯೋರ್ ಎಂಬ ಒಂಬತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:54
6 ತಿಳಿವುಗಳ ಹೋಲಿಕೆ  

ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)


ಹಿಂದೆ ಆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು.


ಯಾನೂಮ್, ಬೇತ್‌ತಪ್ಪೂಹ, ಅಫೇಕಾ,


ಯೆಹೂದದ ಜನರಿಗೆ ಈ ಊರುಗಳನ್ನೂ ಕೊಡಲಾಯಿತು: ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು