Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:56 - ಪರಿಶುದ್ದ ಬೈಬಲ್‌

56 ಇಜ್ರೇಲ್, ಯೆಗ್ದೆಯಾಮ್, ಜನೋಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಕರ್ಮೆಲ್, ಜೀಫ್, ಯುಟ್ಟಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56-57 ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ನಗರಗಳು ಮತ್ತು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56-57 ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಇಜ್ರೆಯೇಲ್, ಯೊಗ್ದೆಯಾಮ್, ಜಾನೋಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:56
9 ತಿಳಿವುಗಳ ಹೋಲಿಕೆ  

ಯೆಹೂದದ ಜನರಿಗೆ ಈ ಊರುಗಳನ್ನೂ ಕೊಡಲಾಯಿತು: ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಕಯಿನ್, ಗಿಬೆಯಾ ಮತ್ತು ತಿಮ್ನಾ ಎಂಬ ಹತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಸಹ ಮದುವೆಯಾದನು. ಅಹೀನೋವಮಳು ಮತ್ತು ಅಬೀಗೈಲರಿಬ್ಬರೂ ದಾವೀದನ ಪತ್ನಿಯರು.


ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾಮನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾಮನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾಮನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.


ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.


ಈ ಭೂಮಿಯನ್ನು ಆ ಕುಲದವರಿಗೆ ಕೊಡಲಾಯಿತು: ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ದಾವೀದನ ಕೆಲವು ಗಂಡುಮಕ್ಕಳು ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನ ಗಂಡುಮಕ್ಕಳು ಯಾರೆಂದರೆ: ಅಮ್ನೋನನು ದಾವೀದನ ಚೊಚ್ಚಲಮಗನು. ಅವನ ತಾಯಿ ಅಹೀನೋವಮಳು. ಈಕೆಯು ಇಜ್ರೇಲಿನವಳು. ಎರಡನೆಯ ಮಗನು ಕರ್ಮೇಲ್ಯಳಾದ ಅಬೀಗೈಲಳ ಮಗನಾದ ದಾನಿಯೇಲನು.


ಜಾನೋಹ ಪಟ್ಟಣದಲ್ಲಿ ವಾಸಿಸುವ ಹಾನೂನನೂ ಅವನ ಸಂಗಡಿಗರೂ ಕಣಿವೆ ಬಾಗಿಲನ್ನು ಕಟ್ಟಿ ಅದಕ್ಕೆ ಅಗುಳಿ, ತಿರುಗಣಿ, ಕದಗಳನ್ನಿಟ್ಟು ಭದ್ರಪಡಿಸಿದರು. ಅಲ್ಲದೆ ಒಂದು ಸಾವಿರ ಮೊಳದಷ್ಟು ಉದ್ದದ ಗೋಡೆಯನ್ನು ಕಟ್ಟಿ ತಿಪ್ಪೆಬಾಗಿಲಿನ ತನಕ ಮುಂದುವರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು