ಯೆಹೋಶುವ 16:6 - ಪರಿಶುದ್ದ ಬೈಬಲ್6 ಅದರ ಪಶ್ಚಿಮದಿಕ್ಕಿನ ಸೀಮೆಯು ಮಿಕ್ಮೆತಾತ್‌ನಿಂದ ಆರಂಭವಾಗಿ ಪೂರ್ವದ ಕಡೆಗೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗಿ ಯಾನೋಹ ಊರಿನ ಪೂರ್ವದಿಕ್ಕಿನಲ್ಲಿ ಮುಂದುವರಿಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ಮೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6-7 ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಜೆರಿಕೋ ಪ್ರಾಂತ್ಯಕ್ಕೆ ಸೋಂಕಿ ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದರ ಉತ್ತರದಿಕ್ಕಿನ ಮೇರೆಯು ವಿುಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿಂದ ಮೆಡಿಟೆರಿಯನ್ ಸಮುದ್ರದ ಪಶ್ಚಿಮ ಮೇರೆಗೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಪೂರ್ವಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಪೂರ್ವದ ಕಡೆಗೆ ಹಾದು ಹೋಗಿತ್ತು. ಅಧ್ಯಾಯವನ್ನು ನೋಡಿ |