ಯೆಹೋಶುವ 17:12 - ಪರಿಶುದ್ದ ಬೈಬಲ್12 ಮನಸ್ಸೆ ಕುಲದವರಿಗೆ ಆ ಪಟ್ಟಣಗಳಲ್ಲಿದ್ದ ಜನರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಅಲ್ಲಿಯೇ ನೆಲೆಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ಮನಸ್ಸೆಯವರು ಆ ನಗರಗಳ ನಿವಾಸಿಗಳನ್ನು ಹೊರದೂಡಲಾಗಲಿಲ್ಲ. ಕಾನಾನ್ಯರಿಗೆ ಅಲ್ಲೇ ವಾಸಿಸಲು ಅನುಕೂಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸಲಾರದವರಾದರು. ಕಾನಾನ್ಯರಿಗೆ ಅಲ್ಲಿ ವಾಸಿಸುವದಕ್ಕೆ ಅನುಕೂಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು. ಅಧ್ಯಾಯವನ್ನು ನೋಡಿ |