ಯೆಹೋಶುವ 17:9 - ಪರಿಶುದ್ದ ಬೈಬಲ್9 ಮನಸ್ಸೆ ಪ್ರಾಂತ್ಯದ ಸೀಮೆ ದಕ್ಷಿಣದಲ್ಲಿ ಕಾನಾ ನದಿಯವರೆಗೆ ಹೋಗುತ್ತದೆ. ಈ ಕ್ಷೇತ್ರ ಮನಸ್ಸೆ ಕುಲದವರ ಸ್ವಾಸ್ತ್ಯದಲ್ಲಿದ್ದರೂ ಪಟ್ಟಣಗಳು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿದ್ದವು. ಮನಸ್ಸೆ ಪ್ರಾಂತ್ಯದ ಸೀಮೆಯು ನದಿಯ ಉತ್ತರದಿಕ್ಕಿನಿಂದ ಪಶ್ಚಿಮದಲ್ಲಿ ಮೆಡಿಟರೆನಿಯನ್ ಸಮುದ್ರದವರೆಗೆ ಮುಂದುವರೆದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಲ್ಲಿಂದ ಅವರ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಲ್ಲಿಂದ ಅವರ ಎಲ್ಲೆ ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಯಿಮ್ಯರಿಗೂ ಕೆಲವು ಪಟ್ಟಣಗಳಿವೆ. ಮನಸ್ಸೆಯವರ ಮುಂದಿನ ಎಲ್ಲೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಲ್ಲಿಂದ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗಿರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಗಿಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದುಹೋಗುವುದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯೀಮನದಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ಹೋಗಿರುವುದು. ಅಧ್ಯಾಯವನ್ನು ನೋಡಿ |