ಯೆಹೋಶುವ 18:26 - ಪರಿಶುದ್ದ ಬೈಬಲ್26 ಮಿಚ್ಪೆ, ಕೆಫೀರಾ, ಮೋಚಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮಿಚ್ಪೆ, ಕೆಫೀರಾ, ಮೋಚಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26-27 ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26-27 ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮಿಚ್ಪೆ, ಕೆಫೀರಾ, ಮೋಚಾ, ಅಧ್ಯಾಯವನ್ನು ನೋಡಿ |
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.
ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.