ಯೆಹೋಶುವ 18:5 - ಪರಿಶುದ್ದ ಬೈಬಲ್5 ಅವರು ಆ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಲಿ. ಯೆಹೂದದ ಜನರು ದಕ್ಷಿಣದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಯೋಸೇಫನ ಜನರು ಉತ್ತರದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮ ತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೆ ಉತ್ತರದಲ್ಲಿ ಜೋಸೆಫನ ಕುಲದವರಿಗೆ ಸೊತ್ತು ಸಿಕ್ಕಿದೆ. ಅದು ಅವರಿಗೇ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮ ತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವಾಸ್ತ್ಯವು ಸಿಕ್ಕಿರುತ್ತದೆ. ಅದು ಅವರಿಗೇ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು. ಅಧ್ಯಾಯವನ್ನು ನೋಡಿ |