ಯೆಹೋಶುವ 19:13 - ಪರಿಶುದ್ದ ಬೈಬಲ್13 ಅಲ್ಲಿಂದ ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರ್ ಮತ್ತು ಎತ್‌ಕಾಚೀನಿನ ಮೇಲಿಂದ ರಿಮ್ಮೋನಿಗೆ ತಲುಪಿ ಅಲ್ಲಿಂದ ತಿರುಗಿಕೊಂಡು “ನೇಯಕ್ಕೆ” ಹೋಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದುವರೆದು ಗತ್ ಹೇಫರ್, ಎತ್ ಕಾಚೀನ್ ಇವುಗಳ ಮೇಲೆ ನೇಯದ ಮಗ್ಗಲಲ್ಲಿರುವ ರಿಮ್ಮೇನಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದರಿದು ಗತ್‍ಹೇಫೆರ್, ಎತ್‍ಕಾಚೀನ್ ಇವುಗಳ ಮೇಲೆ ನೇಯದ ಮಗ್ಗುಲಲ್ಲಿರುವ ರಿಮ್ಮೋನಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಲ್ಲಿಂದ ಪೂರ್ವದಿಕ್ಕಿನಲ್ಲಿ ಮುಂದುವರೆದು ಗತ್‌ಹೇಫೆರನ್ನು ಮತ್ತು ಎತ್‌ಕಾಚೀನನ್ನು ದಾಟಿ, ರಿಮ್ಮೋನವರೆಗೂ ಹೋಗಿ ನೇಯಗೆ ತಿರುಗುತ್ತದೆ. ಅಧ್ಯಾಯವನ್ನು ನೋಡಿ |