ಯೆಹೋಶುವ 19:16 - ಪರಿಶುದ್ದ ಬೈಬಲ್16 ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಜೆಬುಲೂನ್ಯರಿಗೆ ಕೊಡಲಾಯಿತು. ಜೆಬುಲೂನ್ಯರ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವತ್ತಾಗಿ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜೆಬುಲೂನ್ ಕುಲದ ಗೋತ್ರಗಳಿಗೆ ಸೊತ್ತಾಗಿ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಜೆಬುಲೂನ್ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜೆಬುಲೂನಿನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು. ಅಧ್ಯಾಯವನ್ನು ನೋಡಿ |