Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:2 - ಪರಿಶುದ್ದ ಬೈಬಲ್‌

2 ಅವರಿಗೆ ದೊರೆತ ಭಾಗವಿದು: ಬೇರ್ಷೆಬ, ಮೋಲಾದಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರ ಊರುಗಳು ಯಾವುವೆಂದರೆ: ಬೇರ್ಷೆಬ, ಶೆಬ, ಮೋಲಾದಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದರ ಊರುಗಳು ಇವು: ಬೇರ್ಷೆಬ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರ ಊರುಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರಿಗೆ ಸೇರಿದ ಪಟ್ಟಣಗಳು ಯಾವುವೆಂದರೆ: ಬೇರ್ಷೆಬಾ ಅಥವಾ ಶೆಬಾ, ಮೋಲಾದಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:2
8 ತಿಳಿವುಗಳ ಹೋಲಿಕೆ  

ಹಚರ್‌ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,


ಅವರು ಆ ಸ್ಥಳದಲ್ಲಿ ಒಪ್ಪಂದ ಮಾಡಿಕೊಂಡಿದ್ದರಿಂದ ಆ ಬಾವಿಗೆ ಬೇರ್ಷೆಬ ಎಂದು ಹೆಸರಾಯಿತು.


ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.


ಅನಂತರ ಯೆಹೋಶುವನು ಸಿಮೆಯೋನ್ ಕುಲದ ಎಲ್ಲ ಗೋತ್ರಗಳಿಗೆ ಅವರ ಪಾಲಿನ ಭೂಮಿಯನ್ನು ಕೊಟ್ಟನು. ಅವರಿಗೆ ಸಿಕ್ಕ ಭೂಮಿಯು ಯೆಹೂದ ಕುಲದವರಿಗೆ ಸೇರಿದ ಭೂಭಾಗದ ಮಧ್ಯದಲ್ಲಿತ್ತು.


ಹಚರ್‌ಷೂವಾಲ್, ಬಾಲಾ, ಎಚೆಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು