Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:21 - ಪರಿಶುದ್ದ ಬೈಬಲ್‌

21 ರೆಮೆತ್, ಏಂಗನ್ನೀಮ್, ಏನ್‌ಹದ್ದಾ ಮತ್ತು ಬೇತ್ ಪಚ್ಚೇಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ರೆಮೆತ್, ಏಂಗನ್ನೀಮ್, ಏನ್‌ಹದ್ದಾ, ಬೇತ್ ಪಚ್ಚೇಚ್ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ರೆಮೆತ್, ಏಂಗನ್ನೀಮ್, ಏನ್ ಹದ್ದಾ, ಬೇತ್ ಪಚ್ಚೇಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ರೆಮೆತ್, ಏಂಗನ್ನೀಮ್, ಏನ್‍ಹದ್ದಾ, ಬೇತ್‍ಪಚ್ಚೇಚ್ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ರೆಮೆತ್, ಏಂಗನ್ನೀಮ್, ಏನ್ ಹದ್ದಾ, ಬೇತ್ ಪಚ್ಚೇಚ್ ಎಂಬ ತೀರಗಳನ್ನು ಒಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:21
5 ತಿಳಿವುಗಳ ಹೋಲಿಕೆ  

ಯರ್ಮೂತ್, ಏಂಗನ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ಸಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಜನೋಹ, ಏಂಗನ್ನೀಮ್, ತಪ್ಪೂಹ, ಏನಾಮ್,


ರಬ್ಬೀತ್, ಕಿಷ್ಯೋನ್, ಎಬೆಜ್,


ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್‌ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು.


ಆಷಾನ್, ಜುತ್ತ ಮತ್ತು ಬೇತ್ಷೆಮೆಷ್. ಅವರಿಗೆ ಈ ಎಲ್ಲಾ ಪಟ್ಟಣಗಳೂ ಅವುಗಳ ಸುತ್ತಮುತ್ತಲಿದ್ದ ಹೊಲಗಳೂ ಕೊಡಲ್ಪಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು