Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:31 - ಪರಿಶುದ್ದ ಬೈಬಲ್‌

31 ಈ ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು ಆಶೇರ್ ಕುಲದವರಿಗೆ ಕೊಡಲಾಗಿತ್ತು. ಆ ಕುಲದ ಪ್ರತಿಯೊಂದು ಕುಟುಂಬವು ತನ್ನ ಪಾಲಿನ ಭೂಭಾಗವನ್ನು ಪಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಶೇರನ ಕುಲದ ಗೋತ್ರಗಳ ಸ್ವತ್ತಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಶೇರ್ ಕುಲದ ಗೋತ್ರಗಳ ಸೊತ್ತಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವುಗಳ ಗ್ರಾಮಗಳೂ ಆಶೇರ್ ಕುಲದ ಗೋತ್ರಗಳ ಸ್ವಾಸ್ತ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದೇ ಆಶೇರನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:31
5 ತಿಳಿವುಗಳ ಹೋಲಿಕೆ  

“ಆಶೇರನ ನಾಡು ಒಳ್ಳೆಯ ಆಹಾರವನ್ನು ಯಥೇಚ್ಛವಾಗಿ ಫಲಿಸುತ್ತದೆ; ರಾಜನಿಗೆ ಸಾಕಾಗುವಷ್ಟು ಒಳ್ಳೆಯ ಆಹಾರವು ಅವನಲ್ಲಿರುವುದು.”


ಉಮ್ಮಾ, ಅಫೇಕ್ ಮತ್ತು ರೆಹೋಬ್ ಹತ್ತಿರ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಿನಲ್ಲಿ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಇದರಲ್ಲಿ ಸೇರಿದ್ದವು.


ಭೂಮಿಯ ಆರನೆಯ ಭಾಗವನ್ನು ನಫ್ತಾಲಿ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರವು ತನ್ನ ಭೂಭಾಗವನ್ನು ಪಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು