ಯೆಹೋಶುವ 19:32 - ಪರಿಶುದ್ದ ಬೈಬಲ್32 ಭೂಮಿಯ ಆರನೆಯ ಭಾಗವನ್ನು ನಫ್ತಾಲಿ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರವು ತನ್ನ ಭೂಭಾಗವನ್ನು ಪಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆರನೇ ಸಾರಿಯ ಚೀಟು ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ ಹೀಗಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಚೀಟು ಆರನೆಯ ಸಾರಿ ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆರನೆಯ ಚೀಟು ಬಿದ್ದ ಭಾಗವು ನಫ್ತಾಲಿಯ ಗೋತ್ರದ್ದಾಗಿತ್ತು. ನಫ್ತಾಲಿಯ ಗೋತ್ರದ ಅವರ ಕುಟುಂಬಗಳ ಪ್ರಕಾರ ಪಾಲು ದೊರೆಯಿತು. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.