ಯೆಹೋಶುವ 19:37 - ಪರಿಶುದ್ದ ಬೈಬಲ್37 ಕೆದೆಷ್, ಎದ್ರೈ, ಏನ್‌ಹಾಚೋರ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕೆದೆಷ್ ಎದ್ರೈ, ಏನ್ ಹಾಚೋರ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37-38 ಕೆದೆಷ್, ಎದ್ರೈ, ಏನ್ ಹಾಚೋರ್, ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್, ಬೇತ್ ಷೆಮೆಷ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲಗಳುಳ್ಳ ನಗರಗಳೂ ಅವುಗಳ ಗ್ರಾಮಗಳೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37-38 ಕೆದೆಷ್, ಎದ್ರೈ, ಏನ್‍ಹಾಚೋರ್, ಇರೋನ್, ವಿುಗ್ದಲೇಲ್, ಹೊರೇಮ್, ಬೇತನಾತ್, ಬೇತ್‍ಷೆಮೆಷ್ ಇವೇ ಮೊದಲಾದ ಹತ್ತೊಂಭತ್ತು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳೂ ಅವುಗಳ ಗ್ರಾಮಗಳೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಕೆದೆಷ್, ಎದ್ರೈ, ಎನ್ ಹಾಚೋರ್, ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.