22 ಅವರು ಅವಳ ಮನೆಯಿಂದ ಹೋಗಿ ಬೆಟ್ಟಗಳಲ್ಲಿ ಅಡಗಿಕೊಂಡು ಮೂರು ದಿನಗಳವರೆಗೆ ಅಲ್ಲೇ ಇದ್ದರು. ರಾಜಭಟರು ದಾರಿಯಲ್ಲೆಲ್ಲಾ ಹುಡುಕಾಡಿ ಕಾಣದೆ ಮೂರು ದಿನಗಳ ತರುವಾಯ ಪಟ್ಟಣಕ್ಕೆ ಹಿಂದಿರುಗಿದರು.
22 ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.
ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದ್ದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.