ಯೆಹೋಶುವ 20:2 - ಪರಿಶುದ್ದ ಬೈಬಲ್2 “ನಾನು ಮೋಶೆಯ ಮೂಲಕ ನಿನಗೆ ಆಜ್ಞಾಪಿಸಿದಂತೆ ಕೆಲವು ನಗರಗಳನ್ನು ವಿಶೇಷ ಆಶ್ರಯನಗರಗಳನ್ನಾಗಿ ಗೊತ್ತುಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿರುವಂತೆ ನೀವು ಆಶ್ರಯ ನಗರಗಳನ್ನು ಗೊತ್ತುಮಾಡಿಕೊಳ್ಳಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರಿಗೆ - ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯನಗರಗಳನ್ನು ಗೊತ್ತು ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು. ಅಧ್ಯಾಯವನ್ನು ನೋಡಿ |