ಯೆಹೋಶುವ 21:20 - ಪರಿಶುದ್ದ ಬೈಬಲ್20 ಕೆಹಾತ್ಯರ ಕುಟುಂಬಕ್ಕೆ ಸೇರಿದ ಇತರ ಜನರಿಗೆ ಎಫ್ರಾಯೀಮ್ ಕುಲದವರ ಪ್ರದೇಶದಿಂದ ಕೆಲವು ಪಟ್ಟಣಗಳನ್ನು ಕೊಡಲಾಯಿತು. ಅವರು ಪಡೆದ ಪಟ್ಟಣಗಳು ಇವು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಲೇವಿಯರಾದ ಕೊಹಾತ್ಯನ ಗೋತ್ರದ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯೀಮನ ಗೋತ್ರದಲ್ಲಿ ಚೀಟಿಯಿಂದ ದೊರಕಿದ ಪಟ್ಟಣಗಳ ವಿವರ: ಅಧ್ಯಾಯವನ್ನು ನೋಡಿ |