ಯೆಹೋಶುವ 21:31 - ಪರಿಶುದ್ದ ಬೈಬಲ್31 ಹೆಲ್ಕಾತ್, ರೆಹೋಬ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೆಲ್ಕಾತ್, ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹೆಲ್ಕಾತ್, ರೆಹೋಬ್ ಎಂಬ ನಾಲ್ಕು ಗೋಮಾಳಸಹಿತವಾದ ಪಟ್ಟಣಗಳೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. ಅಧ್ಯಾಯವನ್ನು ನೋಡಿ |