ಯೆಹೋಶುವ 21:4 - ಪರಿಶುದ್ದ ಬೈಬಲ್4 ಕೆಹಾತ್ಯರ ಒಂದು ಭಾಗಕ್ಕೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳ ಭೂಭಾಗದಿಂದ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು, ಕೆಹಾತ್ಯರು ಲೇವಿ ಕುಲದವನೂ ಯಾಜಕನೂ ಆದ ಆರೋನನ ಸಂತತಿಯವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕೆಹಾತ್ಯರಿಗಾಗಿ ಚೀಟು ಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳಿಂದ ಹದಿಮೂರು ನಗರಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೊಹಾತ್ಯರ ಗೋತ್ರಗಳಿಗೆ ಚೀಟು ಬಂದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೆಹೂದದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ, ಬೆನ್ಯಾಮೀನನ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು. ಅಧ್ಯಾಯವನ್ನು ನೋಡಿ |