ಯೆಹೋಶುವ 21:40 - ಪರಿಶುದ್ದ ಬೈಬಲ್40 ಲೇವಿಯರ ಕೊನೆಯ ಗೋತ್ರದವರಾದ ಮೆರಾರೀಯರು ಒಟ್ಟಿನಲ್ಲಿ ಹನ್ನೆರಡು ಪಟ್ಟಣಗಳನ್ನು ಪಡೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿನಿಂದ ಹೀಗೆ ದೊರೆತ ನಗರಗಳು ಒಟ್ಟು ಹನ್ನೆರಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ವಿುಕ್ಕ ಲೇವಿಯರಾದ ಮೇರಾರೀಗೋತ್ರಗಳಿಗೆ ಚೀಟಿನಿಂದ ದೊರಕಿದ ಪಟ್ಟಣಗಳು ಹನ್ನೆರಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಹೀಗೆಯೇ ಲೇವಿ ಗೋತ್ರದ ಉಳಿದಂಥ ಮೆರಾರೀಯರ ಕುಟುಂಬಗಳ ಪ್ರಕಾರ ಚೀಟಿಯಿಂದ ದೊರೆತ ಪಟ್ಟಣಗಳು ಹನ್ನೆರಡು. ಅಧ್ಯಾಯವನ್ನು ನೋಡಿ |