ಯೆಹೋಶುವ 21:41 - ಪರಿಶುದ್ದ ಬೈಬಲ್41 ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಲೇವಿಯರಿಗೆ ಇಸ್ರಯೇಲರ ನಡುವೆ ದೊರಕಿದ ಗೋಮಾಳ ಸಹಿತವಾದ ನಗರಗಳು ಒಟ್ಟು ನಾಲ್ವತ್ತೆಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಲೇವಿಯರಿಗೆ ಇಸ್ರಾಯೇಲ್ಯರ ಮಧ್ಯದಲ್ಲಿ ದೊರಕಿದ ಗೋಮಾಳಸಹಿತವಾದ ಪಟ್ಟಣಗಳು ನಾಲ್ವತ್ತೆಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಇಸ್ರಾಯೇಲರ ನಡುವೆ ಲೇವಿಯರಿಗೆ ಒಟ್ಟು ನಾಲ್ವತ್ತೆಂಟು ಪಟ್ಟಣಗಳು ಅವುಗಳ ಗೋಮಾಳ ಸಹಿತವಾಗಿ ದೊರಕಿದವು. ಅಧ್ಯಾಯವನ್ನು ನೋಡಿ |