Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:12 - ಪರಿಶುದ್ದ ಬೈಬಲ್‌

12 ಇಸ್ರೇಲರೆಲ್ಲರು ಈ ಮೂರು ಕುಲಗಳ ಮೇಲೆ ತುಂಬ ಕೋಪಗೊಂಡರು. ಅವರು ಒಟ್ಟಿಗೆ ಮೂರು ಕುಲಗಳ ವಿರುದ್ಧ ಯುದ್ಧಮಾಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರೆಲ್ಲರು ಶಿಲೋವಿನಲ್ಲಿ ಕೂಡಿಬಂದು ಬಲಿಪೀಠಸ್ಥಾಪಕರ ವಿರುದ್ಧ ಯುದ್ಧಕ್ಕೆ ಹೋರಾಡಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರೆಲ್ಲರೂ ಶೀಲೋವಿನಲ್ಲಿ ಕೂಡಿ ಬಂದು ಅವರೊಡನೆ ಯುದ್ಧಕ್ಕೆ ಹೊರಡಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಸ್ರಾಯೇಲರು ಅದನ್ನು ಕೇಳಿದಾಗ, ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಶೀಲೋವಿನಲ್ಲಿ ಕೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:12
9 ತಿಳಿವುಗಳ ಹೋಲಿಕೆ  

ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು.


ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ಆಗ ಫೀನೆಹಾಸನು ಮತ್ತು ಕುಲಾಧಿಪತಿಗಳು ಆ ಸ್ಥಳದಿಂದ ತಮ್ಮ ಮನೆಗಳಿಗೆ ಹೋದರು. ಅವರು ರೂಬೇನ್ಯರನ್ನು ಮತ್ತು ಗಾದ್ಯರನ್ನು ಗಿಲ್ಯಾದ್ ಪ್ರದೇಶದಲ್ಲಿ ಬಿಟ್ಟು ಕಾನಾನಿಗೆ ಹಿಂತಿರುಗಿ ನಡೆದ ಸಂಗತಿಯನ್ನು ಇಸ್ರೇಲರಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು