ಯೆಹೋಶುವ 22:13 - ಪರಿಶುದ್ದ ಬೈಬಲ್13-14 ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಯಾಜಕ ಎಲ್ಲಾಜಾರನ ಮಗ ಫೀನೆಹಾಸನನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇವರ ಬಳಿಗೆ ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ ಅಧ್ಯಾಯವನ್ನು ನೋಡಿ |
ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.