ಯೆಹೋಶುವ 22:3 - ಪರಿಶುದ್ದ ಬೈಬಲ್3 ಈವರೆಗೆ ನೀವು ಇಸ್ರೇಲಿನ ಉಳಿದ ಜನರಿಗೆಲ್ಲ ಬೆಂಬಲ ಕೊಟ್ಟಿದ್ದೀರಿ. ನಿಮ್ಮ ದೇವರಾದ ಯೆಹೋವನು ಕೊಟ್ಟ ಎಲ್ಲ ಆಜ್ಞೆಗಳನ್ನು ನೀವು ಜಾಗರೂಕತೆಯಿಂದ ಪಾಲಿಸಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈ ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ಕಾಲವೆಲ್ಲ ನೀವು ನಿಮ್ಮ ಸಹೋದರರನ್ನು ಕೈಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ಆಜ್ಞಾಪಿಸಿದ್ದನ್ನೂ ನೆರವೇರಿಸಿದಿರಿ. ಈ ಕಾಲವೆಲ್ಲಾ ನೀವು ನಿಮ್ಮ ಸಹೋದರರನ್ನು ಕೈಬಿಡಲಿಲ್ಲ. ಈವರೆಗೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತಾ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಬಹಳ ದಿವಸಗಳಿಂದ ಇಂದಿನವರೆಗೂ ನಿಮ್ಮ ಸಹೋದರರನ್ನು ಕೈಬಿಡದೆ, ನಿಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಅಪ್ಪಣೆಯನ್ನು ಪಾಲಿಸುತ್ತಾ ಬಂದಿದ್ದೀರಿ. ಅಧ್ಯಾಯವನ್ನು ನೋಡಿ |