Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:28 - ಪರಿಶುದ್ದ ಬೈಬಲ್‌

28 ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದ್ದರಿಂದ ನೀವು ನಿಮ್ಮ ದೇವರಾದ ಅವರನ್ನು ಅಲ್ಲಗಳೆದದ್ದೇ ಆದರೆ ಈ ಕಲ್ಲೇ ನಿಮಗೆ ಸಾಕ್ಷಿಯಾಗಿರುವುದು,” ಎಂದು ಹೇಳಿ ಆ ಜನರನ್ನು ಅವರವರ ಸೊತ್ತಿದ್ದಲ್ಲಿಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರನ್ನು ಅವರವರ ಸ್ವಾಸ್ತ್ಯಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೀಗೆ ಯೆಹೋಶುವನು ಜನರನ್ನು ಅವರವರ ಸೊತ್ತಿನ ಕಡೆಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:28
7 ತಿಳಿವುಗಳ ಹೋಲಿಕೆ  

ಯೆಹೋಶುವನು ಜನರನ್ನು ತಮ್ಮ ಮನೆಗಳಿಗೆ ಹೋಗಲು ಹೇಳಿದನು. ಪ್ರತಿಯೊಂದು ಕುಲದವರು ವಾಸಮಾಡಲು ತಮ್ಮತಮ್ಮ ಪ್ರದೇಶಕ್ಕೆ ಹೋದರು.


ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.


ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರಹತ್ತು ವರ್ಷ ಬದುಕಿದನು.


ಇಸ್ರೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರೇಲರೆಲ್ಲರೂ ತಮ್ಮ ಪೂರ್ವಿಕರಿಂದ ಸ್ವಾಸ್ತ್ಯವಾಗಿ ಪಡೆದುಕೊಂಡ ತಮ್ಮ ಗೋತ್ರದ ಭೂಮಿಯನ್ನು ತಮ್ಮ ಸ್ವಾಧೀನದಲ್ಲೇ ಇಟ್ಟುಕೊಂಡಿರಬೇಕು.


ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿಯೊಂದು ಕುಲವು ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವುದು” ಎಂದು ಹೇಳಿದನು.


ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು.


ಉಳಿದ ಜನರೂ ಯಾಜಕರೂ ಮತ್ತು ಲೇವಿಯರೂ ಯೆಹೂದದ ಬೇರೆಬೇರೆ ಊರು ಪಟ್ಟಣಗಳಲ್ಲಿ ವಾಸಿಸಿದರು. ತಮ್ಮತಮ್ಮ ಪೂರ್ವಿಕರು ನೆಲೆಸಿದ ಸ್ಥಳಗಳಲ್ಲಿಯೇ ನೆಲೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು