Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:15 - ಪರಿಶುದ್ದ ಬೈಬಲ್‌

15 ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಇನ್ನೂ ನದಿಯಲ್ಲಿ ಇದ್ದಾಗ ಯೆಹೋವನು ಯೆಹೋಶುವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15-16 ಯೆಹೋವನು ಯೆಹೋಶುವನ ಸಂಗಡ ಮಾತನಾಡಿ “ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನ ಹೊಳೆಯಿಂದ ಮೇಲೆ ಬರಬೇಕೆಂದು ಆಜ್ಞಾಪಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಯೆಹೋಶುವನಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15-16 ಯೆಹೋವನು ಯೆಹೋಶುವನಿಗೆ - ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಲಾಜ್ಞಾಪಿಸೆಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಯೆಹೋಶುವನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:15
2 ತಿಳಿವುಗಳ ಹೋಲಿಕೆ  

ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.


“ನದಿಯಿಂದ ಹೊರಬರಲು ಯಾಜಕರಿಗೆ ಆಜ್ಞಾಪಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು