Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:16 - ಪರಿಶುದ್ದ ಬೈಬಲ್‌

16 “ನದಿಯಿಂದ ಹೊರಬರಲು ಯಾಜಕರಿಗೆ ಆಜ್ಞಾಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಜೋರ್ಡನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:16
5 ತಿಳಿವುಗಳ ಹೋಲಿಕೆ  

ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಇನ್ನೂ ನದಿಯಲ್ಲಿ ಇದ್ದಾಗ ಯೆಹೋವನು ಯೆಹೋಶುವನಿಗೆ,


ಯೆಹೋಶುವನು ಯಾಜಕರಿಗೆ, “ಜೋರ್ಡನ್ ನದಿಯಿಂದ ಹೊರಗೆ ಬನ್ನಿರಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು