Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:2 - ಪರಿಶುದ್ದ ಬೈಬಲ್‌

2 “ಪ್ರತಿಯೊಂದು ಕುಲದಿಂದ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಜನರಲ್ಲಿ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಮಂದಿ ಗಂಡಸರನ್ನು ಆರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:2
8 ತಿಳಿವುಗಳ ಹೋಲಿಕೆ  

ಈಗ ಇಸ್ರೇಲರ ಕುಲಗಳಿಂದ ಪ್ರತಿಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಿರಿ.


ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.


“ಇದು ಒಂದು ಒಳ್ಳೆಯ ಆಲೋಚನೆ ಎಂದುಕೊಂಡು ನಿಮ್ಮ ಕುಲಗಳಿಂದ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.


ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ.


“ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು.


ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ಈ ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಆ ಕಲ್ಲುಗಳನ್ನು ನಿಲ್ಲಿಸಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು