Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಯೆಹೋಶುವನು ಪ್ರತಿಯೊಂದು ಕುಲದಿಂದ ಒಬ್ಬೊಬ್ಬನನ್ನು ಆರಿಸಿದನು. ಆಮೇಲೆ ಆ ಹನ್ನೆರಡು ಜನರನ್ನು ಒಟ್ಟಿಗೆ ಕರೆದು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಯೆಹೋಶುವನು ತಾನು ಇಸ್ರಯೇಲರಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋಶುವನು ಇಸ್ರಾಯೇಲರಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಆರಿಸಿಕೊಂಡ ಹನ್ನೆರಡು ಮಂದಿ ಗಂಡಸರನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:4
5 ತಿಳಿವುಗಳ ಹೋಲಿಕೆ  

“ಪ್ರತಿಯೊಂದು ಕುಲದಿಂದ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸು.


ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ಈ ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಆ ಕಲ್ಲುಗಳನ್ನು ನಿಲ್ಲಿಸಿರಿ” ಎಂದು ಹೇಳಿದನು.


“ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.


ಈಗ ಇಸ್ರೇಲರ ಕುಲಗಳಿಂದ ಪ್ರತಿಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು