ಯೆಹೋಶುವ 6:11 - ಪರಿಶುದ್ದ ಬೈಬಲ್11 ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಒಂದು ಸಲ ನಗರವನ್ನು ಸುತ್ತಿದ ಮೇಲೆ ಪಾಳೆಯಕ್ಕೆ ಹಿಂತಿರುಗಿ ಬಂದು ಆ ರಾತ್ರಿ ಅಲ್ಲಿಯೇ ಉಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಪ್ರದಕ್ಷಿಣೆ ಮಾಡಿದ ಮೇಲೆ ತಿರುಗಿ ಪಾಳೆಯಕ್ಕೆ ಬಂದು ರಾತ್ರಿ ಕಳೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನ ಮಂಜೂಷವನ್ನು ಒಂದು ಸಾರಿ ನಗರ ಪ್ರದಕ್ಷಿಣೆ ಮಾಡಿಸಿದ ಮೇಲೆ, ಅವರು ಪಾಳೆಯಕ್ಕೆ ಹಿಂದಿರುಗಿ ಬಂದು ರಾತ್ರಿಯನ್ನು ಕಳೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಸುತ್ತಿಸಿದ ಮೇಲೆ ಅವರು ತಿರಿಗಿ ಪಾಳೆಯಕ್ಕೆ ಬಂದು ರಾತ್ರಿಕಳೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀಗೆಯೇ ಯೆಹೋವ ದೇವರ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ರಾತ್ರಿಯನ್ನು ಕಳೆದರು. ಅಧ್ಯಾಯವನ್ನು ನೋಡಿ |