ಯೆಹೋಶುವ 8:12 - ಪರಿಶುದ್ದ ಬೈಬಲ್12 ಆಗ ಯೆಹೋಶುವನು ಸುಮಾರು ಐದು ಸಾವಿರ ಜನರನ್ನು ಆರಿಸಿ ಪಟ್ಟಣದ ಪಶ್ಚಿಮದಲ್ಲಿರುವ “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿರುವ ಕ್ಷೇತ್ರದಲ್ಲಿ ಅಡಗಿಕೊಳ್ಳಲು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೆಹೋಶುವ ಸುಮಾರು ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ನಗರದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕಾಗಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಅವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವದಕ್ಕೋಸ್ಕರ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆಯ್ದುಕೊಂಡು, ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ, ಆಯಿ ಎಂಬ ಪಟ್ಟಣದ ನಡುವೆ ಹೊಂಚಿಹಾಕಿಕೊಂಡಿರಲು ಅವರನ್ನು ಇಟ್ಟನು. ಅಧ್ಯಾಯವನ್ನು ನೋಡಿ |