ಯೆಹೋಶುವ 8:15 - ಪರಿಶುದ್ದ ಬೈಬಲ್15 ಯೆಹೋಶುವನು ಮತ್ತು ಇಸ್ರೇಲರ ಎಲ್ಲ ಜನರು “ಆಯಿ”ಯ ಸೈನ್ಯವು ತಮ್ಮನ್ನು ಹಿಮ್ಮೆಟ್ಟುವುದಕ್ಕೆ ಅವಕಾಶ ಮಾಡಿಕೊಟ್ಟರು. ಯೆಹೋಶುವನು ಮತ್ತು ಅವನ ಜನರು ಪೂರ್ವಕ್ಕೆ ಮರಭೂಮಿಯ ಕಡೆಗೆ ಓಡಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಯೇಲರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯ ಮಾರ್ಗವಾಗಿ ಓಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರ ಮುಂದೆ ಯೆಹೋಶುವನೂ ಇಸ್ರಾಯೇಲರೆಲ್ಲರೂ ಸೋತವರ ಹಾಗೆ ಮರುಭೂಮಿಯ ಮಾರ್ಗವಾಗಿ ಓಡಿಹೋದರು. ಅಧ್ಯಾಯವನ್ನು ನೋಡಿ |