ಯೆಹೋಶುವ 8:26 - ಪರಿಶುದ್ದ ಬೈಬಲ್26 ಆ ಪಟ್ಟಣವನ್ನು ನಾಶಮಾಡಲು ಸೂಚಿಸುವ ಸಂಕೇತದಂತೆ ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು. ಆ ಪಟ್ಟಣದ ಜನರೆಲ್ಲರೂ ನಾಶವಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ನಗರದವರೆಲ್ಲರು ಹತರಾಗುವವರೆಗೆ ಯೆಹೋಶುವ ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಪಟ್ಟಣದವರೆಲ್ಲರನ್ನೂ ಸಂಹರಿಸುವವರೆಗೆ ಯೆಹೋಶುವನು ಈಟಿಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಸಂಪೂರ್ಣ ನಾಶವಾಗುವವರೆಗೂ ಯೆಹೋಶುವನು ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ. ಅಧ್ಯಾಯವನ್ನು ನೋಡಿ |