ಯೆಹೋಶುವ 9:22 - ಪರಿಶುದ್ದ ಬೈಬಲ್22 ಯೆಹೋಶುವನು ಗಿಬ್ಯೋನಿನ ಜನರನ್ನು ಕರೆದು, “ನೀವು ನಮಗೆ ಸುಳ್ಳು ಹೇಳಿದ್ದೇಕೆ? ನಿಮ್ಮ ನಾಡು ನಮ್ಮ ಪಾಳೆಯದ ಹತ್ತಿರವೇ ಇತ್ತು. ಆದರೆ ನೀವು ನಿಮ್ಮನ್ನು ದೂರದೇಶದವರು ಎಂದು ಹೇಳಿಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ, “ನೀವು ನಮ್ಮ ನಡುವೆ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋಶುವನು ಗಿಬ್ಯೋನ್ಯರನ್ನು ಕರಿಸಿ ಅವರಿಗೆ - ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತರುವಾಯ ಯೆಹೋಶುವನು ಗಿಬ್ಯೋನ್ಯರನ್ನು ಕರೆಯಿಸಿ ಅವರಿಗೆ, “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ, ‘ನಾವು ನಿಮಗೆ ಬಹಳ ದೂರವಾಗಿರುವವರು,’ ಎಂದು ಹೇಳಿ ನಮ್ಮನ್ನು ಮೋಸಗೊಳಿಸಿದ್ದೇಕೆ? ಅಧ್ಯಾಯವನ್ನು ನೋಡಿ |