Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:26 - ಪರಿಶುದ್ದ ಬೈಬಲ್‌

26 ಹೀಗೆ ಗಿಬ್ಯೋನಿನ ಜನರು ಗುಲಾಮರಾದರು. ಆದರೆ ಯೆಹೋಶುವನು ಅವರನ್ನು ಜೀವಂತವಾಗಿ ಉಳಿಸಿದನು. ಇಸ್ರೇಲರು ಅವರನ್ನು ಕೊಲ್ಲದಂತೆ ನೋಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೆಹೋಶುವನು ತಾನು ಮೊದಲೇ ಹೇಳಿದಂತೆ ಮಾಡಿದನು. ಅವರನ್ನು ಇಸ್ರಯೇಲರ ಕೈಯಿಂದ ಹತರಾಗದಂತೆ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಸಂಹೃತರಾಗದಂತೆ ತಪ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಪ್ರಕಾರವೇ ಯೆಹೋಶುವನು ಅವರಿಗೆ ಹೇಳಿದಂತೆ ಮಾಡಿದನು. ಅವರನ್ನು ಕೊಂದು ಹಾಕದ ಹಾಗೆ ಇಸ್ರಾಯೇಲರ ಕೈಯಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:26
2 ತಿಳಿವುಗಳ ಹೋಲಿಕೆ  

ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು