ಯೋನನು 4:1 - ಪರಿಶುದ್ದ ಬೈಬಲ್1 ದೇವರು ಆ ನಗರವನ್ನು ಕಾಪಾಡಿದನೆಂದು ಯೋನನಿಗೆ ಸಂತೋಷವಾಗಲಿಲ್ಲ. ಯೋನನಿಗೆ ಸಿಟ್ಟು ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿಯ ವರ್ತನೆಯು ಯೋನನಿಗೆ ಹಿಡಿಸಲಿಲ್ಲ. ಅವನ ಕೋಪ ನೆತ್ತಿಗೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದರಿಂದ ಯೋನನಿಗೆ ಬಹು ಕರಕರೆಯಾಯಿತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ಯೋನನು ತುಂಬಾ ಬೇಸರಗೊಂಡನು. ಅವನಿಗೆ ಬಹು ಕೋಪ ಬಂತು. ಅಧ್ಯಾಯವನ್ನು ನೋಡಿ |