ಯೋಬ 10:12 - ಪರಿಶುದ್ದ ಬೈಬಲ್12 ನೀನು ನನಗೆ ಜೀವವನ್ನು ಕೊಟ್ಟು ದಯೆತೋರಿರುವೆ. ನೀನು ನನ್ನನ್ನು ಪರಿಪಾಲಿಸಿ ನನ್ನ ಆತ್ಮವನ್ನು ಕಾಪಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ; ನಿನ್ನ ಪರಾಂಬರಿಕೆ ನನ್ನ ಆತ್ಮವನ್ನು ಕಾಪಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೀವವಿತ್ತು ಅಚಲ ಪ್ರೀತಿ ತೋರಿಸಿದೆ ನಿನ್ನ ಪರಾಮರಿಕೆಯಿಂದ ನನ್ನ ಪ್ರಾಣವನ್ನು ಕಾಪಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದೀ; ನಿನ್ನ ಪರಾಮರಿಕೆ ನನ್ನ ಆತ್ಮವನ್ನು ಕಾಪಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರೇ, ನೀವು ನನಗೆ ಜೀವ ಕೊಟ್ಟಿರಿ, ನೀವು ನನಗೆ ಒಡಂಬಡಿಕೆಯ ಪ್ರೀತಿಯನ್ನೂ ತೋರಿಸಿದ್ದೀರಿ; ನಿಮ್ಮ ಪರಾಮರಿಕೆಯಿಂದ ನನ್ನ ಆತ್ಮವನ್ನು ಕಾಪಾಡಿದ್ದೀರಿ. ಅಧ್ಯಾಯವನ್ನು ನೋಡಿ |