ಯೋಬ 10:13 - ಪರಿಶುದ್ದ ಬೈಬಲ್13 ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದೀ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ: ಅಧ್ಯಾಯವನ್ನು ನೋಡಿ |