ಯೋಬ 10:19 - ಪರಿಶುದ್ದ ಬೈಬಲ್19 ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ನಾನು ಇರುತ್ತಿರಲಿಲ್ಲ; ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ನಾನು ಇಲ್ಲದವನಾಗುತ್ತಿದ್ದೆ ಗರ್ಭದಿಂದಲೆ ಸಮಾಧಿ ಸೇರುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಇಲ್ಲದವನಾಗಿರುತ್ತಿದ್ದೆನು. ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ಬದುಕಿರದೇ, ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು. ಅಧ್ಯಾಯವನ್ನು ನೋಡಿ |