Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:20 - ಪರಿಶುದ್ದ ಬೈಬಲ್‌

20 ನನ್ನ ಜೀವಿತವು ಬಹುಮಟ್ಟಿಗೆ ಮುಗಿದುಹೋಗಿದೆ. ಆದ್ದರಿಂದ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ? ಬಿಡು, ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನಗುಳಿದಿರುವ ದಿನಗಳು ಕೆಲವೇ ಕಿಂಚಿತ್ತು ವಿಶ್ರಮಿಸಲು ನನ್ನನು ಬಿಟ್ಟುಬಿಡಬಾರದೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ. ಬಿಡು; ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಅಲ್ಪದಿನಗಳು ಮುಗಿದಿಲ್ಲವೋ? ಸ್ವಲ್ಪ ಹೊತ್ತು ಆನಂದಿಸಲು ನನ್ನನ್ನು ಬಿಟ್ಟುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:20
11 ತಿಳಿವುಗಳ ಹೋಲಿಕೆ  

ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.


ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!


ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!


ನನ್ನ ಮೇಲೆತ್ತಿರುವ ನಿನ್ನ ಕೈಯಿಂದ ನನ್ನನ್ನು ದಂಡಿಸಬೇಡ, ಭಯಾನಕವಾದವುಗಳಿಂದ ನನ್ನನ್ನು ಹೆದರಿಸಬೇಡ.


ಯಾಕೆಂದರೆ, ನಾವು ಕೇವಲ ನಿನ್ನೆ ಹುಟ್ಟಿದವರಂತಿದ್ದೇವೆ. ನಮಗೇನೂ ಗೊತ್ತಿಲ್ಲ. ಭೂಮಿಯ ಮೇಲಿನ ನಮ್ಮ ದಿನಗಳು ನೆರಳಿನಂತೆ ಕ್ಷಣಿಕವಷ್ಟೇ.


ಉಸಿರೆಳೆದುಕೊಳ್ಳಲೂ ಬಿಡುವು ನೀಡದೆ ಕಷ್ಟದ ಮೇಲೆ ಕಷ್ಟವನ್ನು ಕೊಡುವನು.


ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು