ಯೋಬ 12:20 - ಪರಿಶುದ್ದ ಬೈಬಲ್20 ದೇವರು ವಿಶ್ವಾಸನೀಯವಾದ ಆಲೋಚನಾಗಾರರನ್ನು ಮೌನಗೊಳಿಸುವನು; ಹಿರಿಯರ ವಿವೇಕವನ್ನು ತೆಗೆದುಹಾಕುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮೂಕರನ್ನಾಗಿಸುತ್ತಾನೆ ವಾಕ್ ಚತುರರನ್ನು ಹಿರಿಯರ ಧೀಮಂತಿಕೆಯನ್ನು ತೆಗೆದುಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಲೋಚನಾಕರ್ತರ ವಾಕ್ಚಾತುರ್ಯವನ್ನು ಹಾರಿಸಿ ಹಿರಿಯರ ವಿವೇಕವನ್ನು ತೆಗೆದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ; ವೃದ್ಧರ ವಿವೇಚನೆಯನ್ನು ತೆಗೆದುಬಿಡುತ್ತಾರೆ. ಅಧ್ಯಾಯವನ್ನು ನೋಡಿ |