Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:23 - ಪರಿಶುದ್ದ ಬೈಬಲ್‌

23 ನಾನು ಎಷ್ಟು ಪಾಪಗಳನ್ನು ಮಾಡಿರುವೆ? ನಾನೇನು ತಪ್ಪು ಮಾಡಿರುವೆ? ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ಅಕ್ರಮಗಳೆಷ್ಟು? ಪಾಪಗಳೆಷ್ಟು? ನನ್ನ ಪಾಪದೋಷಗಳನ್ನು ತಿಳಿಯಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ ದ್ರೋಹವನ್ನೂ ನನಗೆ ತಿಳಿಯಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಎಷ್ಟೋ ಅಕ್ರಮಗಳನ್ನೂ, ಪಾಪಗಳನ್ನೂ ಮಾಡಿದ್ದೇನೆ. ನನ್ನ ಅಪರಾಧವನ್ನೂ, ಪಾಪವನ್ನೂ ನನಗೆ ತೋರಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:23
9 ತಿಳಿವುಗಳ ಹೋಲಿಕೆ  

ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ.


ನಿನ್ನ ಪಾಪವು ಅತಿಯಾಯಿತು! ಯೋಬನೇ, ನೀನು ಪಾಪಮಾಡುವುದನ್ನು ನಿಲ್ಲಿಸಲೇ ಇಲ್ಲ.


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!


“ಈಗ ನನಗೆ ಉಪದೇಶಿಸಿ ನನ್ನ ತಪ್ಪನ್ನು ತಿಳಿಸಿರಿ; ನಾನು ಮೌನವಾಗಿರುವೆನು.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?


ನೀನು ನನ್ನ ತಪ್ಪಿಗಾಗಿ ನೋಡುವೆ; ನನ್ನ ಪಾಪಕ್ಕಾಗಿ ಅವಸರದಿಂದ ಹುಡುಕುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು