ಯೋಬ 13:27 - ಪರಿಶುದ್ದ ಬೈಬಲ್27 ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿರುವೆ. ನಾನಿಡುವ ಪ್ರತಿಯೊಂದು ಹೆಜ್ಜೆಯನ್ನು ನೀನು ಸೂಕ್ಷ್ಮವಾಗಿ ಗಮನಿಸಿ ನನ್ನ ಹೆಜ್ಜೆಗಳಿಗೆ ಮೇರೆಗಳನ್ನು ಹಾಕಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನನ್ನ ಕಾಲುಗಳಿಗೆ ನೀ ಕೋಳವನ್ನು ತೊಡಿಸಿರುವೆ ನನ್ನ ನಡತೆಯನು ದಿಟ್ಟಿಸಿ ನೋಡುತ್ತಿರುವೆ ನನ್ನ ಹೆಜ್ಜೆ ಹೆಜ್ಜೆಯನು ಲೆಕ್ಕಿಸುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೀನು ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿದ್ದೀ; ನನ್ನ ದಾರಿಗಳನ್ನೆಲ್ಲಾ ಮಂದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ, ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕಿದ್ದೀರಿ; ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡುತ್ತೀರಿ. ಅಧ್ಯಾಯವನ್ನು ನೋಡಿ |