ಯೋಬ 13:7 - ಪರಿಶುದ್ದ ಬೈಬಲ್7 ನೀವು ದೇವರಿಗಾಗಿ ಸುಳ್ಳಾಡುವಿರಾ? ಆತನಿಗಾಗಿ ಅನ್ಯಾಯದ ವಾದಗಳನ್ನು ಬಳಸುವಿರಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ? ದೇವರಿಗೋಸ್ಕರ ಮಾತಾಡುವ ನೀವು ವಂಚನೆಯಿಂದ ಮಾತಾಡುವಿರೋ? ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.