ಯೋಬ 14:11 - ಪರಿಶುದ್ದ ಬೈಬಲ್11 ಸರೋವರದಿಂದ ನೀರು ಕಾಣೆಯಾಗುವವರೆಗೂ ನದಿಯ ನೀರು ಒಣಗಿಹೋಗುವವರೆಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸರೋವರದ ನೀರು ಬತ್ತುವಂತೆ, ನದಿಯ ನೀರು ಆವಿಯಾಗಿ ಒಣಗುವ ಹಾಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರೋವರದ ನೀರು ಆರಿಹೋಗುವಂತೆ ನದಿಗಳು ಬತ್ತಿಹೋಗುವಂತೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸರೋವರದ ನೀರು ಬತ್ತುವಂತೆಯೂ ನದಿಯು ಆರಿ ಒಣಗುವ ಹಾಗೆಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸರೋವರದ ನೀರು ಒಣಗಿ ಹೋಗುವಂತೆಯೂ, ಬರಗಾಲದಲ್ಲಿ ನದಿಗಳು ಬತ್ತಿಹೋಗುವಂತೆಯೂ, ಅಧ್ಯಾಯವನ್ನು ನೋಡಿ |