ಯೋಬ 14:13 - ಪರಿಶುದ್ದ ಬೈಬಲ್13 “ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು ನಿನ್ನ ಕೋಪವು ಇಳಿಯುವ ಪರ್ಯಂತ ನನ್ನನ್ನು ಮರೆಮಾಡಿ ನನಗೆ ಅವಧಿಯನ್ನು ಗೊತ್ತುಮಾಡಿ [ಕಡೆಯಲ್ಲಿ] ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು! ಅಧ್ಯಾಯವನ್ನು ನೋಡಿ |