ಯೋಬ 14:17 - ಪರಿಶುದ್ದ ಬೈಬಲ್17 ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನ್ನ ಅಪರಾಧಗಳನ್ನು ಮೂಟೆಕಟ್ಟಿ ಮುದ್ರೆ ಹಾಕಿಬಿಡುವಿರಿ; ನೀವು ನನ್ನ ಅನ್ಯಾಯವನ್ನು ಮರೆಮಾಡುವಿರಿ. ಅಧ್ಯಾಯವನ್ನು ನೋಡಿ |