ಯೋಬ 14:8 - ಪರಿಶುದ್ದ ಬೈಬಲ್8 ಅದರ ಬೇರುಗಳು ನೆಲದೊಳಗೆ ಮುದಿಯಾದರೂ ಅದರ ಬುಡವು ನೆಲದಲ್ಲಿ ಸತ್ತುಹೋದರೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೆಲದಲ್ಲಿ ಅದರ ಬೇರು ಹಳೆಯದಾದರೂ, ಮಣ್ಣಿನಲ್ಲಿ ಸತ್ತರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮರದ ಬೇರು ನೆಲದಲ್ಲಿ ಮುದಿಯಾಗಿದ್ದರೂ ಅದರ ಬುಡ ಮಣ್ಣಿನಲ್ಲಿ ಸತ್ತಿದ್ದರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೆಲದಲ್ಲಿ ಅದರ ಬುಡವು ಮುದಿಯಾದರೂ, ಮಣ್ಣಿನಲ್ಲಿ ಬೇರು ಸತ್ತರೂ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದರ ಬೇರು ಭೂಮಿಯಲ್ಲಿ ಹಳೆಯದಾದರೂ, ನೆಲದಲ್ಲಿ ಅದರ ಬುಡ ಸತ್ತಿದ್ದರೂ, ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”