ಯೋಬ 15:16 - ಪರಿಶುದ್ದ ಬೈಬಲ್16 ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು ಎಷ್ಟೋ ಅಶುದ್ಧನಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು, ದೇವರ ದೃಷ್ಟಿಯಲ್ಲಿ ಎಷ್ಟು ಅಲ್ಪನೂ ಅಶುದ್ಧನೂ ಆಗಿದ್ದಾನಲ್ಲವೇ? ಅಧ್ಯಾಯವನ್ನು ನೋಡಿ |