ಯೋಬ 15:26 - ಪರಿಶುದ್ದ ಬೈಬಲ್26 ಅವನು ಬಹು ಮೊಂಡನಾಗಿದ್ದಾನೆ. ದುಷ್ಟನು ಮಹಾಗುರಾಣಿಯನ್ನು ಹಿಡಿದು ದೇವರನ್ನು ಎದುರಿಸಲು ಪ್ರಯತ್ನಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಗಟ್ಟಿಮುಟ್ಟಾದ ಗುರಾಣಿಯನ್ನು ಹಿಡಿದುಕೊಂಡೇ ಆತನ ಮೇಲೆ ಬೀಳಲು ತಲೆ ನಿಮಿರಿ ಓಡಿದನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹೆಬ್ಬುಗುಟುಗಳಿಂದ ಕೂಡಿದ ಗುರಾಣಿಯನ್ನು ಹಿಡಿದು ಕುತ್ತಿಗೆಯನ್ನೆತ್ತಿಕೊಂಡು ಆತನ ಮೇಲೆ ಬೀಳಬೇಕೆಂದು ಓಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದೇವರ ವಿರೋಧವಾಗಿ ಬಲವುಳ್ಳ ದೊಡ್ಡ ಗುರಾಣಿಯೊಂದಿಗೆ ಓಡುತ್ತಾನೆ. ಅಧ್ಯಾಯವನ್ನು ನೋಡಿ |